ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ದೇಶದಲ್ಲಿ 1,109 ಪ್ರಕರಣ ದಾಖಲು

Last Updated 8 ಏಪ್ರಿಲ್ 2022, 10:53 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಹೊಸದಾಗಿ1,109 ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, ಹಿಂದಿನ ದಿನಕ್ಕೆ ಹೋಲಿಸಿದರೆ ತುಸು ಜಾಸ್ತಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

43 ಮಂದಿ ಸಾವನ್ನಪ್ಪಿದ್ದು, ಸತ್ತವರ ಒಟ್ಟು ಸಂಖ್ಯೆ 5,21,573ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 11,492ಕ್ಕೆ ಇಳಿಕೆಯಾಗಿದೆ. ಚೇತರಿಕೆ ಪ್ರಮಾಣ ಶೇ 98.76 ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಇದುವರೆಗೆ 185.38 ಕೋಟಿಗೂ ಅಧಿಕ ಕೋವಿಡ್‌ ಡೋಸ್‌ ಲಸಿಕೆಯನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT