Covid-19 India Update: 1,34,154 ಹೊಸ ಪ್ರಕರಣ, 2,887 ಮಂದಿ ಸಾವು

ನವದೆಹಲಿ: 24 ಗಂಟೆಗಳಲ್ಲಿ ದೇಶದಲ್ಲಿ 1,34,154 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದೇ ಸಮಯದಲ್ಲಿ 2,887 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಪ್ರಕಟಣೆ ತಿಳಿಸಿದೆ.
ಈ ಮೂಲಕ ದೇಶದಲ್ಲಿ ಕೋವಿಡ್‌ನಿಂದ ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 3,37,989ಕ್ಕೆ ಏರಿದ್ದು, ಸೋಂಕಿತರ ಸಂಖ್ಯೆ 2,84,41,986ಕ್ಕೆ ಏರಿದೆ.
ಒಂದೇ ದಿನ 2.11 ಲಕ್ಷ ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದು, ಕೋವಿಡ್ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿರುವ ಕೆಲ ರಾಜ್ಯಗಳಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ಸಡಿಲಗೊಳಿಸಲಾಗುತ್ತಿದೆ.
ದೇಶದಲ್ಲಿ ಈಗ 17,13,413 ಕೊರೊನಾ ಸಕ್ರಿಯ ಪ್ರಕರಣಗಳಿವೆ.
ಈವರೆಗೆ 22,10,43,693 ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.
ಕೈಲಾದ ದೇಣಿಗೆ ನೀಡಿ.. ಪ್ರಜಾವಾಣಿ - ಡೆಕ್ಕನ್ ಹೆರಾಲ್ಡ್ ಕೋವಿಡ್-19 ಪರಿಹಾರ ನಿಧಿ
India reports 1,34,154 new #COVID19 cases, 2,11,499 discharges, and 2,887 deaths in last 24 hours, as per Health Ministry
Total cases: 2,84,41,986
Total discharges: 2,63,90,584
Death toll: 3,37,989
Active cases: 17,13,413Total vaccination: 22,10,43,693 pic.twitter.com/WVF0NRRzm1
— ANI (@ANI) June 3, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.