ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid India Update| 3,545 ಹೊಸ ಪ್ರಕರಣ: 27 ಸಾವು

Last Updated 6 ಮೇ 2022, 12:38 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ದೇಶದಲ್ಲಿ 3,545 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 27 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯಶುಕ್ರವಾರ ತಿಳಿಸಿದೆ.

ಸಕ್ರಿಯ ಪ್ರಕರಣಗಳು19,688ಕ್ಕೆ ಇಳಿಕೆಯಾಗಿದ್ದು, ಚೇತರಿಕೆ ಪ್ರಮಾಣ ಶೇ 98.74 ರಷ್ಟಿದೆ. ದಿನನಿತ್ಯದ ಸೋಂಕು ದೃಢ ಪ್ರಮಾಣ 0.76 ರಷ್ಟಿದೆ. ದೇಶದಲ್ಲಿ ಇದುವರೆಗೆ 4,30,94,938 ಮಂದಿಗೆ ಸೋಂಕು ತಗುಲಿದ್ದು, ಇದರಲ್ಲಿ 4,25,51,248 ಜನರು ಚೇತರಿಸಿಕೊಂಡಿದ್ದಾರೆ. 5,24,002 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT