Covid-19 India Update: 11 ಸಾವಿರ ಹೊಸ ಪ್ರಕರಣ, 100 ಮಂದಿ ಸಾವು

ನವದೆಹಲಿ: ದೇಶದಾದ್ಯಂತ 24 ಗಂಟೆಗಳಲ್ಲಿ ಕೋವಿಡ್ ದೃಢಪಟ್ಟ 11,833 ಹೊಸ ಪ್ರಕರಣಗಳು, 100 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,09,37,320ಕ್ಕೆ ಏರಿಕೆಯಾಗಿದ್ದು, ಆ ಪೈಕಿ 1,55,913 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಇದುವರೆಗೆ 1,06,44,858 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,36,549 ಸಕ್ರಿಯ ಪ್ರಕರಣಗಳಿವೆ.
ಕೇರಳದಲ್ಲಿ 61,030, ಮಹಾರಾಷ್ಟ್ರದಲ್ಲಿ 38,307, ಕರ್ನಾಟಕದಲ್ಲಿ 5,879, ತಮಿಳುನಾಡಿನಲ್ಲಿ 4,206, ಪಶ್ಚಿಮ ಬಂಗಾಳದಲ್ಲಿ 3,854 ಸಕ್ರಿಯ ಪ್ರಕರಣಗಳಿವೆ. ದೇಶದಾದ್ಯಂತ ಇದುವರೆಗೆ 89,99,230 ಮಂದಿ ಕೋವಿಡ್ ಲಸಿಕೆಯನ್ನು ಪಡೆದಿದ್ದಾರೆ.
India reports 11,610 new #COVID19 cases, 11,833 discharges, and 100 deaths in the last 24 hours, as per Union Health Ministry
Total cases: 1,09,37,320
Total discharges: 1,06,44,858
Death toll: 1,55,913
Active cases: 1,36,549Total Vaccination: 89,99,230 pic.twitter.com/pe8mQCoBfH
— ANI (@ANI) February 17, 2021
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.