ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid india Update| ಇಂದು 1.17 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಪತ್ತೆ

Last Updated 7 ಜನವರಿ 2022, 5:53 IST
ಅಕ್ಷರ ಗಾತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಲ್ಲಿ 1,17,100 ಕೊರೊನಾ ವೈರಸ್‌ ಸೋಂಕಿತರು ಪತ್ತೆಯಾಗಿದ್ದಾರೆ. ಈ ಅವಧಿಯಲ್ಲಿ 30,836 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 302 ಮಂದಿ ಕೋವಿಡ್‌ನಿಂದಾಗಿ ಕೊನೆಯುಸಿರೆಳೆದಿದ್ದಾರೆ.

ಕಳೆದ ಒಂದು ವಾರದಿಂದ ಕೋವಿಡ್‌ ಪ್ರಕರಣಗಳಲ್ಲಿ ನಿರಂತರ ಏರಿಕೆಯಾಗುತ್ತಿದ್ದು, ದೇಶದ ಪಾಸಿಟಿವಿಟಿ ದರ ಶೇ 7.74ಕ್ಕೆ ಏರಿದೆ.

ಭಾರತದಲ್ಲೀಗ ಸಕ್ರಿಯ ಪ್ರಕರಣಗಳ ಸಂಖ್ಯೆಯು ಏರುತ್ತಿದೆ. 3,71,363 ಜನ ಸೋಂಕಿತರು ಈಗ ದೇಶದಲ್ಲಿದ್ದಾರೆ.

ಒಟ್ಟಾರೆ ಕೋವಿಡ್‌ ಸೋಂಕಿಗೆ ಒಳಗಾದವರ ಪೈಕಿ 3,43,71,845 ಮಂದಿ ಚೇತರಿಸಿಕೊಂಡಿದ್ದಾರೆ. 4,83,178 ಜನ ಮೃತಪಟ್ಟಿದ್ದಾರೆ.

ಭಾರತದಲ್ಲಿ ಒಟ್ಟು 149.66 ಡೋಸ್‌ ಲಸಿಕೆಗಳನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT