ನವದೆಹಲಿ: ದೇಶದಾದ್ಯಂತ 24 ಗಂಟೆಗಳ ಅಂತರದಲ್ಲಿ ಕೋವಿಡ್–19 ದೃಢಪಟ್ಟ 20,799 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 180 ಮಂದಿ ಮೃತಪಟ್ಟಿದ್ದಾರೆ. ಇದೇ ಅವಧಿಯಲ್ಲಿ 26,718 ಮಂದಿ ಚೇತರಿಸಿಕೊಂಡಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಕೇರಳದಲ್ಲಿ ಭಾನುವಾರ ಸಂಜೆವರೆಗೂ ಕೋವಿಡ್ ದೃಢಪಟ್ಟ 12,297 ಹೊಸ ಪ್ರಕರಣಗಳು ವರದಿಯಾಗಿವೆ ಹಾಗೂ 74 ಸೋಂಕಿತರು ಮೃತಪಟ್ಟಿದ್ದಾರೆ.

ಭಾರತದಲ್ಲಿ ಪ್ರಸ್ತುತ 2,64,458 ಪ್ರಕರಣಗಳು ಸಕ್ರಿಯವಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 3.38 ಕೋಟಿಗೆ ಏರಿಕೆಯಾಗಿದ್ದು, ಈ ಪೈಕಿ 3,31,21,247 ಮಂದಿ ಗುಣಮುಖರಾಗಿದ್ದಾರೆ ಹಾಗೂ 4,48,997 ಮಂದಿ ಸಾವಿಗೀಡಾಗಿದ್ದಾರೆ.

ಈವರೆಗೂ ದೇಶದಲ್ಲಿ ಒಟ್ಟು 90,79,32,861 ಡೋಸ್ ಕೋವಿಡ್ ಲಸಿಕೆ ಹಾಕಲಾಗಿದೆ.

ಇದನ್ನೂ ಓದಿ–ಚಿಕ್ಕಮಕ್ಕಳಿಗೇ ಮೊದಲು ಶಾಲೆ ತೆರೆಯಬೇಕಿತ್ತು: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.