Covid India Update| ಇಂದು 2,34,281 ಸೋಂಕು, 893 ಸಾವು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 2,34,281 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ ಮಂದಿ 893 ವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಈ ಒಂದು ದಿನದ ಅವಧಿಯಲ್ಲಿ 3,52,784 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಸದ್ಯ ದೇಶದಲ್ಲಿ 18,84,937 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇ 14.50 ಆಗಿದೆ.
ದೇಶದಲ್ಲಿ ಈ ವರೆಗೆ 1,65,70,60,692 ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.
India reports 2,34,281 new #COVID19 cases, 893 deaths and 3,52,784 recoveries in the last 24 hours
Active case: 18,84,937(4.59%)
Daily positivity rate: 14.50%Total Vaccination : 1,65,70,60,692 pic.twitter.com/wVB1BpLeOW
— ANI (@ANI) January 30, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.