ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid india Update| 2,841 ಪ್ರಕರಣಗಳು ಪತ್ತೆ: 9 ಮಂದಿ ಸಾವು

Last Updated 13 ಮೇ 2022, 4:51 IST
ಅಕ್ಷರ ಗಾತ್ರ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,841 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ 4,31,16,254ಕ್ಕೆ ತಲುಪಿದೆ. ಸದ್ಯ ದೇಶದಲ್ಲಿ 18,604 ಸಕ್ರಿಯ ಪ್ರಕರಣಗಳಿರುವುದಾಗಿ ಕೇಂದ್ರದ ಆರೋಗ್ಯ ಇಲಾಖೆ ಹೇಳಿದೆ.

ಈ 24 ಗಂಟೆಗಳಲ್ಲಿ 9 ಸಾವುಗಳು ಸಂಭವಿಸಿದ್ದು, ಒಟ್ಟಾರೆ ಸಾವಿನ ಸಂಖ್ಯೆ 5,24,190ಕ್ಕೆ ಏರಿಕೆಯಾಗಿದೆ.

ದೇಶದ ಕೋವಿಡ್‌ ಪಾಸಿಟಿವಿಟಿ ದರ ಶೇ 0.58ಕ್ಕೆ ಇಳಿಕೆಯಾಗಿದೆ.

ಭಾರತದಲ್ಲಿ ಈ ವರೆಗೆ 190.99 ಕೋಟಿ ಕೋವಿಡ್‌ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಗುರುವಾರ 2,827 ಪ್ರಕರಣ ಪತ್ತೆಯಾಗಿದ್ದರೆ, 24 ಮಂದಿ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT