ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid India Update| ಇಂದು 2,858 ಪ್ರಕರಣಗಳು ಪತ್ತೆ: 11 ಸಾವು

ಅಕ್ಷರ ಗಾತ್ರ

ನವದೆಹಲಿ: ಶನಿವಾರ ಬೆಳಗ್ಗೆ 8 ಗಂಟೆಗೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ಭಾರತ 2,858 ಹೊಸ ಕೋವಿಡ್‌ ಪ್ರಕರಣಗಳನ್ನು ಕಂಡಿದೆ. ಇದೇ ಅವಧಿಯಲ್ಲಿ 11 ಸಾವುಗಳು ವರದಿಯಾಗಿದೆ ಎಂದು ಕೇಂದ್ರದ ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ಗೊತ್ತಾಗಿದೆ.

ಈ ಒಂದು ದಿನದ ಅವಧಿಯಲ್ಲಿ 3,355 ಮಂದಿ ಚೇತರಿಕೆ ಕಂಡಿದ್ದಾರೆ. ಸದ್ಯ ದೇಶದಲ್ಲಿ 18,096 ಸಕ್ರಿಯ ಪ್ರಕರಣಗಳಿವೆ.ದೇಶದ ದೈನಂದಿನ ಪಾಸಿಟಿವಿಟಿ ದರ ಶೇ 0.59 ರಷ್ಟು ಇದೆ.

ಶುಕ್ರವಾರ ದೇಶದಲ್ಲಿ 2,841 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. 9 ಸಾವುಗಳು ಸಂಭವಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT