ನವದೆಹಲಿ: ದೇಶದಾದ್ಯಂತ 24 ಗಂಟೆಗಳಲ್ಲಿ 28,591 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 338 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,32,36,921 ಕ್ಕೆ ಏರಿಕೆಯಾಗಿದೆ. ಆ ಪೈಕಿ 4,42,655 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 3,24,09,345 ಮಂದಿ ಗುಣಮುಖರಾಗಿದ್ದು, ಸದ್ಯ ದೇಶದಲ್ಲಿ 3,84,921 ಸಕ್ರಿಯ ಪ್ರಕರಣಗಳಿವೆ.

ಕೇರಳದಲ್ಲಿ 2,32,352, ಮಹಾರಾಷ್ಟ್ರದಲ್ಲಿ 51,285, ಕರ್ನಾಟಕದಲ್ಲಿ 16,699, ತಮಿಳುನಾಡಿನಲ್ಲಿ 16,399,
ಆಂಧ್ರಪ್ರದೇಶದಲ್ಲಿ 15,157 ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲಿ ಈವರೆಗೆ 73,82,07,378 ಡೋಸ್ ಕೋವಿಡ್ ಲಸಿಕೆ ಹಾಕಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ... ದೆಹಲಿಯಲ್ಲಿ ಭಾರಿ ಮಳೆ: ನೀರಿನಲ್ಲೇ ಕುಳಿತು ಪ್ರತಿಭಟನೆ ನಡೆಸಿದ ರಾಕೇಶ್ ಟಿಕಾಯತ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.