ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್–19 | ದೇಶದಲ್ಲಿ 3,805 ಹೊಸ ಪ್ರಕರಣ; ಕೇರಳದಲ್ಲಿ 20 ಸಾವು

ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕೋವಿಡ್‌–19 ದೃಢಪಟ್ಟ 3,805 ಹೊಸ ಪ್ರಕರಣಗಳು ವರದಿಯಾಗಿದ್ದು, ಸದ್ಯ 20,303 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಶನಿವಾರ ಬೆಳಗ್ಗೆ 8ಕ್ಕೆ ಬಿಡುಗಡೆ ಮಾಡಲಾಗಿರುವ ಅಂಕಿ–ಅಂಶದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಒಟ್ಟು 22 ಮಂದಿ ಮೃತಪಟ್ಟಿದ್ದಾರೆ. ಕೇರಳವೊಂದರಲ್ಲೇ 20 ಮಂದಿ ಸಾವಿಗೀಡಾಗಿದ್ದಾರೆ.ಸಕ್ರಿಯ ಪ್ರಕರಣಗಳ ಪ್ರಮಾಣಶೇ. 05 ರಷ್ಟಿದ್ದು, ಚೇತರಿಕೆ ಪ್ರಮಾಣ ಶೇ 98.74 ಇದೆ.

ರಾಷ್ಟ್ರದಲ್ಲಿ ಇದುವರೆಗೆ ಒಟ್ಟು4,30,98,743 ಕೋವಿಡ್ ಪ್ರಕರಣಗಳು ವರದಿಯಾಗಿದ್ದು,ಸಾವಿನ ಸಂಖ್ಯೆ 5,24,024ಕ್ಕೆ ತಲುಪಿದೆ.ಶುಕ್ರವಾರ ಪರೀಕ್ಷೆ ನಡೆಸಿದ 4,87,544 ಮಾದರಿಗಳೂ ಸೇರಿದಂತೆಈವರೆಗೆ ಒಟ್ಟು 84.03 ಕೋಟಿ ಕೋವಿಡ್ ಮಾದರಿಗಳನ್ನುಪರೀಕ್ಷೆಗೊಳಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT