ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 38,628 ಹೊಸ ಪ್ರಕರಣ, 617 ಮಂದಿ ಸಾವು

Last Updated 7 ಆಗಸ್ಟ್ 2021, 4:58 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ 38,628 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 617 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 3,18,95,385 ಕ್ಕೆ ಏರಿಕೆಯಾಗಿದೆ. ಆ ಪೈಕಿ 4,27,371 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 3,10,55,861 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 4,12,153 ಸಕ್ರಿಯ ಪ್ರಕರಣಗಳಿವೆ.

ಕೇರಳದಲ್ಲಿ 1,78,722, ಮಹಾರಾಷ್ಟ್ರದಲ್ಲಿ 77,905, ಕರ್ನಾಟಕದಲ್ಲಿ 24,354, ಆಂಧ್ರಪ್ರದೇಶದಲ್ಲಿ 20,593, ತಮಿಳುನಾಡಿನಲ್ಲಿ 20,185 ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲಿ 50,10,09,609 ಡೋಸ್‌ ಕೋವಿಡ್‌ ಲಸಿಕೆ ಹಾಕಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT