ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid-19 Updates: 796 ಹೊಸ ಕೋವಿಡ್‌ ಪ್ರಕರಣ, 19 ಸಾವು 

Last Updated 12 ಏಪ್ರಿಲ್ 2022, 4:42 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿಕಳೆದ 24 ಗಂಟೆಗಳಲ್ಲಿ 796ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 19 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,30,36,928ಕ್ಕೆ ಏರಿಕೆಯಾಗಿದೆ. ಆ ಪೈಕಿ 5,21,710 ಮಂದಿ ಸಾವಿಗೀಡಾಗಿದ್ದಾರೆ.

ಸದ್ಯ ದೇಶದಲ್ಲಿ 10,889 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 0.20 ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೇರಳದಲ್ಲಿ 2,965, ಕರ್ನಾಟಕದಲ್ಲಿ 1,488, ಮಹಾರಾಷ್ಟ್ರದಲ್ಲಿ 732, ದೆಹಲಿಯಲ್ಲಿ 601 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT