ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 9,283 ಹೊಸ ಪ್ರಕರಣ ದೃಢ, 396 ಜನ ಸಾವು

Last Updated 25 ನವೆಂಬರ್ 2021, 4:47 IST
ಅಕ್ಷರ ಗಾತ್ರ

ನವದೆಹಲಿ:ದೇಶದಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ (ಬುಧವಾರ) 9,119 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 396 ಜನ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 3,45,44,882 ಕ್ಕೆ ಏರಿಕೆಯಾಗಿದೆ. ಆ ಪೈಕಿ 4,66,980 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ 3,39,67,962 ಮಂದಿ ಸೋಂಕಿನಿಂದ ಚೇತರಿಸಿಕೊಂಡಂತಾಗಿದೆ.

ಸದ್ಯ ದೇಶದಲ್ಲಿ 1,09,940 ಸಕ್ರಿಯ ಪ್ರಕರಣಗಳಿದ್ದು, ಇದು 538 ದಿನಗಳಲ್ಲೇ ಅತಿ ಕಡಿಮೆ ಆಗಿದೆ.

ದೇಶದಲ್ಲಿ ಈವರೆಗೆ 1,19,38,44,741 ಕೋಟಿ ಡೋಸ್‌ ಲಸಿಕೆಯನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT