ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India update: 9,216 ಕೋವಿಡ್ ಪ್ರಕರಣ ದೃಢ, 391 ಮಂದಿ ಸಾವು

Last Updated 3 ಡಿಸೆಂಬರ್ 2021, 4:19 IST
ಅಕ್ಷರ ಗಾತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 9,216 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 391 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಒಂದೇ ದಿನ 8,612 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ಕೋವಿಡ್‌ನಿಂದ ಚೇತರಿಸಿಕೊಂಡವರ ಸಂಖ್ಯೆ 3,40,45,666ಕ್ಕೆ ತಲುಪಿದೆ.

ಈವರೆಗೆ 3,46,15,757 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, 4,70,115 ಮಂದಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ದೇಶದಲ್ಲಿ ಸದ್ಯ ಒಟ್ಟು 99,976 ಸಕ್ರಿಯ ಪ್ರಕರಣಗಳಿವೆ. ದೇಶದಾದ್ಯಂತ ಈವರೆಗೆ 125.8 ಕೋಟಿ ಡೋಸ್ ಲಸಿಕೆ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT