ಮಂಗಳವಾರ, ಜನವರಿ 25, 2022
25 °C

ಅಮೆರಿಕ ವಿರೋಧದ ನಡುವೆಯೂ ರಷ್ಯಾದಿಂದ ಭಾರತಕ್ಕೆ ಎಸ್‌–400 ಕ್ಷಿಪಣಿ ಪೂರೈಕೆ ಆರಂಭ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ನವದೆಹಲಿ: ಅಮೆರಿಕದ ವಿರೋಧದ ನಡುವೆಯೂ ‘ಎಸ್‌–400’ ವಾಯುರಕ್ಷಣಾ ಕ್ಷಿಪಣಿ ವ್ಯವಸ್ಥೆಯನ್ನು ಭಾರತಕ್ಕೆ ಪೂರೈಸುವ ಪ್ರಕ್ರಿಯೆಯನ್ನು ರಷ್ಯಾ ಆರಂಭಿಸಿದೆ.

ಈ ತಿಂಗಳು ಪೂರೈಕೆ ಆರಂಭಗೊಂಡಿದ್ದು, ಇದು ಮುಂದುವರಿಯಲಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಹೇಳಿದ್ದಾರೆ.

ರಷ್ಯಾ ಜತೆಗಿನ ಸೇನಾ ತಾಂತ್ರಿಕ ಸಹಕಾರ ವಿಸ್ತರಣೆ ಒಪ್ಪಂದ ಮತ್ತು ರಕ್ಷಣಾ ಸಹಕಾರ ಒಪ್ಪಂದಕ್ಕೆ ಕೇಂದ್ರ ಸರ್ಕಾರವು ಸೋಮವಾರ ಸಹಿ ಹಾಕಿದ ಬೆನ್ನಲ್ಲೇ ಅವರು ಈ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ‘ಎಸ್‌–400’ ಕ್ಷಿಪಣಿ ವ್ಯವಸ್ಥೆ ಪೂರೈಕೆ: ಅಮೆರಿಕ ಕಳವಳ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು