ಬುಧವಾರ, ಡಿಸೆಂಬರ್ 8, 2021
28 °C

‘ಜಾಗತಿಕ ಹೂಡಿಕೆದಾರರಿಗೆ ಭಾರತದಲ್ಲಿ ಉತ್ತಮ ವಾತಾವರಣ’

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಕೋವಿಡ್‌–19 ಹರಡುತ್ತಿರುವ ಈ ಸಮಯದಲ್ಲೂ ಜಾಗತಿಕ ಹೂಡಿಕೆದಾರರಿಗೆ ಭಾರತ ‍ಪ್ರಶಸ್ತ್ಯ ಸ್ಥಳವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದರು.

ಅಮೆರಿಕ– ಭಾರತ ಕಾರ್ಯತಂತ್ರದ ಸಹಭಾಗಿತ್ವ ವೇದಿಕೆಯನ್ನು ಉದ್ದೇಶಿಸಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿಪಡಿಸುವ ನಿರ್ಧಾರವು ನಂಬಿಕೆಯ ಮೇಲೆಯೂ ಇರಬೇಕು ಎಂಬುವುದನ್ನು ಈ ಸಾಂಕ್ರಾಮಿಕ ರೋಗವು ಜಗತ್ತಿಗೇ ತೋರಿಸಿದೆ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು