ಗುರುವಾರ , ಅಕ್ಟೋಬರ್ 21, 2021
27 °C

ಚೀನಾ ಸಚಿವ, ಗೋಯಲ್‌ ಭೇಟಿ ನಾಳೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಇಟಲಿಯಲ್ಲಿ ಮಂಗಳವಾರ ನಡೆಯಲಿರುವ ಜಿ–20 ಶೃಂಗಸಭೆಯಲ್ಲಿ ಭಾರತದ ವ್ಯಾಣಿಜ್ಯ ಸಚಿವ ಪೀಯೂಷ್‌ ಗೋಯಲ್‌ ಚೀನಾದ ತಮ್ಮ ಸಹವರ್ತಿಯನ್ನು ಭೇಟಿಯಾಗಲಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿಕೆಯೊಂದರಲ್ಲಿ ತಿಳಿಸಿದೆ. 

ಅಮೆರಿಕ, ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಬ್ರೆಜಿಲ್‌ ಮತ್ತು ಕೆನಡಾ ದೇಶಗಳ ವ್ಯಾಣಿಜ್ಯ ಸಚಿವರುಗಳನ್ನೂ ಗೋಯಲ್‌ ಇದೇ ವೇಳೆ ಭೇಟಿ ಮಾಡಲಿದ್ದಾರೆ ಎಂದು ಹೇಳಿಕೆಯು ಸೋಮವಾರ ತಿಳಿಸಿದೆ.

ಗಡಿ ಸಂಬಂಧಿತ ಸಮಸ್ಯೆಗಳಿಂದಾಗಿ ಭಾರತ ಮತ್ತು ಚೀನಾ ನಡುವಿನ ಸಂಬಂಧ ಹದಗೆಟ್ಟಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು