ಗುರುವಾರ , ಮೇ 26, 2022
28 °C

ಜೈಪುರ: ಭಾರತ–ಪಾಕ್ ಗಡಿಯಲ್ಲಿ ಮಿಗ್–21 ಹೆಲಿಕಾಪ್ಟರ್ ಪತನ, ಪೈಲಟ್ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೈಪುರ: ರಾಜಸ್ಥಾನದ ಜೈಸಲ್ಮೇರ್ ಬಳಿ ಭಾರತೀಯ ವಾಯುಪಡೆಯ ಮಿಗ್-21 ಫೈಟರ್ ಜೆಟ್ ಹೆಲಿಕಾಪ್ಟರ್ ಪತನಗೊಂಡಿದೆ.

ಭಾರತ–ಪಾಕಿಸ್ತಾನದ ಗಡಿ ಸುದಾಸಿರಿ ಹಳ್ಳಿಯಲ್ಲಿ ಹೆಲಿಕಾಪ್ಟರ್ ಪತನವಾಗಿದೆ. ಪೈಲಟ್ ಸಾವಿಗೀಡಾಗಿದ್ದು, ಮೃತದೇಹ ಪತ್ತೆಯಾಗಿದೆ.

ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು