ಶುಕ್ರವಾರ, 8 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ: ನಗರ ಕೌನ್ಸಿಲ್‌ ಸದಸ್ಯೆಯಾದ ಭಾರತೀಯ ಅಮೆರಿಕನ್ ಜನನಿ

Last Updated 17 ಜನವರಿ 2023, 16:27 IST
ಅಕ್ಷರ ಗಾತ್ರ

ಹೂಸ್ಟನ್‌ (ಪಿಟಿಐ): ವಕೀಲೆ, ಭಾರತೀಯ ಅಮೆರಿಕನ್‌ ಜನನಿ ರಾಮಚಂದ್ರನ್‌ ಅವರು ಕ್ಯಾಲಿಫೋರ್ನಿಯಾದ ಓಕ್‌ಲ್ಯಾಂಡ್‌ ನಗರದ ಕೌನ್ಸಿಲ್‌ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಈ ಸ್ಥಾನಕ್ಕೇರಿದ ಅತಿ ಕಿರಿಯ ಮತ್ತು ಎಲ್‌ಜಿಬಿಟಿಕ್ಯು ಸಮುದಾಯದ ಮೊದಲ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಜ.10ರಂದು ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಮಚಂದ್ರನ್‌ ಅವರು ಸೀರೆ ಧರಿಸಿದ್ದರು. ಈ ಬಗ್ಗೆ ಸಂತಸ ವ್ಯಕ್ತಪಡಿಸಿ ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT