ನವದೆಹಲಿ: ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಗುರುವಾರ ಪತನಗೊಂಡಿದೆ.
ಬೊಮ್ಡಿಲಾ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ ಚೀತಾ ಹೆಲಿಕಾಪ್ಟರ್ ಇಂದು ಬೆಳಗ್ಗೆ 9.15ರ ಸುಮಾರಿಗೆ ಪತನಗೊಂಡಿದ್ದು, ಎಟಿಸಿ ಸಂಪರ್ಕ ಕಳೆದುಕೊಂಡಿದೆ ಎಂದು ವರದಿಯಾಗಿದೆ.
ಘಟನಾ ಸ್ಥಳದಲ್ಲಿ ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುವುದು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.