ಸೋಮವಾರ, ಜೂನ್ 14, 2021
27 °C

74ನೇ ಸ್ವಾತಂತ್ರ್ಯ ದಿನಾಚರಣೆ: ಶ್ವಾನ ವಿಡಾ, ಸೋಫಿಗೆ ಗೌರವ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ವಿವಿಧ ಕಾರ್ಯಾಚರಣೆಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ವಿಡಾ ಮತ್ತು ಸೋಫಿ ಶ್ವಾನಗಳು ಭಾರತೀಯ ಸೇನೆಯ ಅಭಿನಂದನೆಗೆ ಪಾತ್ರವಾಗಿವೆ.

74 ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ವಿಡಾ ಮತ್ತು ಸೋಫಿಗೆ ಅಭಿನಂದನಾ ಕಾರ್ಡ್‌ ನೀಡಿ ಗೌರವಿಸಲಾಗಿದೆ.

ಈ ವರ್ಷದಲ್ಲಿ ಈ ಎರಡು ಶ್ವಾನಗಳು ವಿವಿಧ ಕಾರ್ಯಾಚರಣೆಗಳಲ್ಲಿ ಅನನ್ಯವಾದ ಪಾತ್ರವನ್ನು ನಿರ್ವಹಿಸಿದ್ದವು. ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಗೌರವಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು