ಶನಿವಾರ, ಡಿಸೆಂಬರ್ 5, 2020
21 °C

ಪಾಕಿಸ್ತಾನದ ಅತ್ಯಾಧುನಿಕ ಡ್ರೋನ್ ಹೊಡೆದುರುಳಿಸಿದ ಭಾರತೀಯ ಸೇನೆ

ಎಎನ್‌ಐ Updated:

ಅಕ್ಷರ ಗಾತ್ರ : | |

ಶ್ರೀನಗರ: ಪಾಕಿಸ್ತಾನ ಸೇನೆಯ ಅತ್ಯಾಧುನಿಕ ಡ್ರೋನ್ (ಕ್ವಾಡ್‌ಕಾಪ್ಟರ್) ಅನ್ನು ಶನಿವಾರ ಬೆಳಿಗ್ಗೆ ಭಾರತೀಯ ಸೇನೆ ಹೊಡೆದುರುಳಿಸಿದೆ.

ಜಮ್ಮು–ಕಾಶ್ಮೀರದ ಕೇರನ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಬೆಳಿಗ್ಗೆ 8 ಗಂಟೆಗೆ ಕ್ವಾಡ್‌ಕಾಪ್ಟರ್ ಅನ್ನು ಹೊಡೆದುರುಳಿಸಲಾಗಿದೆ ಎಂದು ಎಎನ್‌ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಚೀನಾ ಕಂಪನಿ ಡಿಜೆಐ ಮಾವಿಕ್ ‘2 ಪ್ರೊ’ ಮಾಡೆಲ್‌ನ ಕ್ವಾಡ್‌ಕಾಪ್ಟರ್ ಎಲ್‌ಒಸಿ ಬಳಿ ಹಾರಾಡುತ್ತಿತ್ತು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು