ಭಾನುವಾರ, ಅಕ್ಟೋಬರ್ 25, 2020
24 °C

ಗಡಿ ತಕರಾರು: ಬ್ರಿಗೇಡ್‌ ಕಮಾಂಡರ್‌ ಮಟ್ಟದಲ್ಲಿ ಮಾತುಕತೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಗಡಿಯಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಭಾರತ ಮತ್ತು ಚೀನಾದ ಸೇನಾ ಅಧಿಕಾರಿಗಳು ಪೂರ್ವ ಲಡಾಖ್‌ನಲ್ಲಿ ಭಾನುವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.

‘ಚುಶುಲ್‌ ಪ್ರದೇಶದ ಸಮೀಪ ಬ್ರಿಗೇಡ್‌ ಕಮಾಂಡರ್‌ ಮಟ್ಟದಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ ಮಾತುಕತೆ ನಡೆದಿದ್ದು ಇದು ಅಷ್ಟೇನು ಫಲಪ್ರದವಾಗಿಲ್ಲ’ ಎಂದು ಮೂಲಗಳು ತಿಳಿಸಿವೆ. 

ಭಾರತದ ಸೇನೆಯು ಸಕಲ ‌ರೀತಿಯಲ್ಲೂ ಸನ್ನದ್ಧವಾಗಿದ್ದು, ಎಂತಹುದೇ ಪರಿಸ್ಥಿತಿಯನ್ನು ಎದುರಿಸಲೂ ತಯಾರಿದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.