ಶುಕ್ರವಾರ, ಅಕ್ಟೋಬರ್ 7, 2022
23 °C

ರೈಲ್ವೇಸ್‌ ಆದಾಯ ಶೇ 38ರಷ್ಟು ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತೀಯ ರೈಲ್ವೆಯ ಒಟ್ಟಾರೆ ಆದಾಯದಲ್ಲಿ ಶೇ 38ರಷ್ಟು ಏರಿಕೆಯಾಗಿದೆ ಎಂದು ಭಾನುವಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

‘ಈ ವರ್ಷದ ಆಗಸ್ಟ್‌ ಅಂತ್ಯದವರೆಗೆ ರೈಲ್ವೇಸ್‌ಗೆ ₹26,271 ಕೋಟಿ ಆದಾಯ ಬಂದಿದೆ. ಇದರಿಂದಾಗಿ ಒಟ್ಟು ಆದಾಯವು ₹95,486 ಕೋಟಿಗೆ ತಲುಪಿದೆ’ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

 
SMTP error: Could not authenticate.