ನವದೆಹಲಿ: ‘ದೇಶದ 63 ಪೊಲೀಸ್ ಠಾಣೆಗಳಲ್ಲಿ ಯಾವುದೇ ವಾಹನಗಳಿಲ್ಲ. 628 ಠಾಣೆಗಳು ದೂರವಾಣಿ ಸಂಪರ್ಕವನ್ನು ಹೊಂದಿಲ್ಲ ಹಾಗೂ 285 ಠಾಣೆಗಳು ವೈರ್‌ಲೆಸ್ ಸೆಟ್ ಅಥವಾ ಮೊಬೈಲ್ ಫೋನ್‌ಗಳನ್ನು ಹೊಂದಿಲ್ಲ’ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಮಂಗಳವಾರ ಲೋಕಸಭೆಗೆ ತಿಳಿಸಿದರು.
ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಅವರು, ‘ಪ್ರಸ್ತುತ, ದೇಶದಲ್ಲಿ 17,535 ಪೊಲೀಸ್ ಠಾಣೆಗಳಿವೆ’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.