ಗುರುವಾರ , ಮೇ 6, 2021
25 °C

ಸರ್ದಾರ್ ಪಟೇಲ್ ಕೋವಿಡ್ ಆರೈಕೆ ಕೇಂದ್ರ ಶೀಘ್ರವೇ ಪುನರಾರಂಭ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದಕ್ಷಿಣ ದೆಹಲಿಯ ರಾಧಾ ಸೋಮಿ ಸತ್ಸಂಗ್ ಬಿಯಾಸ್‌ನಲ್ಲಿ ತೆರೆಯಲಾಗಿದ್ದ ದೇಶದ ಅತಿದೊಡ್ಡ ಕೋವಿಡ್‌ -19 ಚಿಕಿತ್ಸಾ ಸೌಲಭ್ಯದ ಆರೈಕೆ ಕೇಂದ್ರವನ್ನು ಕೊರೊನಾ ಸೋಂಕು ಪ್ರಕರಣಗಳ ಹೆಚ್ಚಳದಿಂದಾಗಿ ಪುನರಾರಂಭಿಸಲಾಗುತ್ತಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಸರ್ದಾರ್ ಪಟೇಲ್ ಕೋವಿಡ್ ಆರೈಕೆ ಕೇಂದ್ರವನ್ನು ರಾಜಧಾನಿಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಗಮನಾರ್ಹವಾಗಿ ಕಡಿಮೆಯಾಗಿದ್ದ ಕಾರಣಕ್ಕೆ ಫೆಬ್ರುವರಿಯಲ್ಲಿ ಮುಚ್ಚಲಾಗಿತ್ತು. ಏಮ್ಸ್ ಮತ್ತು ಸಫ್ದರ್‌ಜಂಗ್‌ ಸೇರಿದಂತೆ ನಗರದ 11 ಆಸ್ಪತ್ರೆಗಳು ಕೋವಿಡ್‌ ರೋಗಿಗಳನ್ನು ಈ ಕೇಂದ್ರಕ್ಕೆ ಕಳುಹಿಸುತ್ತಿದ್ದವು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.