ನವದೆಹಲಿ: ‘ದೇಶದಲ್ಲಿ ಸೆಪ್ಟೆಂಬರ್ನಲ್ಲಿ ವಾಡಿಕೆ ಮಳೆಗಿಂತ ಹೆಚ್ಚು ಮಳೆ ಸುರಿಯಲಿದೆ‘ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಭಾರತೀಯ ಹವಾಮಾನ ಇಲಾಖೆಯ ಮಹಾ ನಿರ್ದೇಶಕ ಮೃತ್ಯುಂಜಯ ಮೋಹಪಾತ್ರ ಅವರು ಈ ವಿಷಯ ತಿಳಿಸಿದ್ದಾರೆ.

‘ಜೂನ್ನಲ್ಲಿ ದೇಶದಲ್ಲಿ ವಾಡಿಕೆ ಮಳೆಗಿಂತ ಶೇ 10 ರಷ್ಟು ಹೆಚ್ಚಾಗಿ ಸುರಿದಿದೆ. ಇನ್ನು ಸೆಪ್ಟೆಂಬರ್ನಲ್ಲಿ ವಾಡಿಕೆ ಮಳೆಗಿಂತ ಹೆಚ್ಚು ಇರಲಿದ್ದು, ಅದರ ಪ್ರಮಾಣ ಶೇ 96 ರಿಂದ ಶೇ 104 ರ ಆಸುಪಾಸಿನಲ್ಲಿ ಇರಲಿದೆ‘ ಎಂದು ತಿಳಿಸಿದ್ದಾರೆ.

‘ದೇಶದಲ್ಲಿ ಈ ವರ್ಷ ಉತ್ತಮ ಮುಂಗಾರು ಮಳೆಯಾಗಿದ್ದು, ಕೋಟ್ಯಂತರ ರೈತರಿಗೆ ಅನುಕೂಲ ಆಗಿದೆ‘ ಎಂದುಮೃತ್ಯುಂಜಯ ಮೋಹಪಾತ್ರ ಹೇಳಿದ್ದಾರೆ.

ಇದನ್ನೂ ಓದಿ:ಅಮೆರಿಕದ ಅಣಕು ಶವಯಾತ್ರೆ ನಡೆಸಿ ಸಂಭ್ರಮಿಸಿದ ತಾಲಿಬಾನಿಗಳು: ವಿಡಿಯೊ ವೈರಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.