ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಮೈಕ್ರಾನ್: ದೇಶದಲ್ಲಿ ಪ್ರಕರಣಗಳ ಸಂಖ್ಯೆ 134ಕ್ಕೆ ಏರಿಕೆ

Last Updated 18 ಡಿಸೆಂಬರ್ 2021, 21:12 IST
ಅಕ್ಷರ ಗಾತ್ರ

ನವದೆಹಲಿ/ಮುಂಬೈ: ದೇಶದಲ್ಲಿ ಕೊರೊನಾ ವೈರಸ್‌ ಓಮೈಕ್ರಾನ್‌ ತಳಿ ಸೋಂಕಿನ ಪ್ರಕರಣಗಳ ಸಂಖ್ಯೆ ಶನಿವಾರ 134ಕ್ಕೆ ಏರಿಕೆಯಾಗಿದೆ.

ಸಮುದಾಯ ಮಟ್ಟದಲ್ಲಿ ಓಮೈಕ್ರಾನ್‌ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಈ ತಳಿ ಸೋಂಕಿನ ಪ್ರಕರಣಗಳ ಸಂಖ್ಯೆ ಡೆಲ್ಟಾ ತಳಿಯ ಪ್ರಕರಣಗಳಿಗಿಂತ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.

ಕೇರಳದಲ್ಲಿ ನಾಲ್ಕು ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿ ಓಮೈಕ್ರಾನ್‌ ಸೋಂಕಿನ 8 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 48ಕ್ಕೇರಿದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT