ಗುರುವಾರ , ಜುಲೈ 7, 2022
23 °C

ಭಾರತಕ್ಕೆ ಬಂದಿರುವ ಬ್ರಿಟನ್‌ ಪ್ರಧಾನಿಗೆ ಗುಜರಾತ್‌ನಲ್ಲಿ ಅದಾನಿ ಆತಿಥ್ಯ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಎರಡು ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸಿರುವ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರಿಗೆ ಶ್ರೀಮಂತ ಉದ್ಯಮಿ ಗೌತಮ್‌ ಅದಾನಿ ಅವರು ಗುಜರಾತ್‌ನಲ್ಲಿ ಗುರುವಾರ ಆತಿಥ್ಯ ನೀಡುತ್ತಿದ್ದಾರೆ.

ಬೋರಿಸ್‌ ಜಾನ್ಸನ್ ಅವರು ಗುಜರಾತ್‌ಗೆ ಭೇಟಿ ನೀಡುತ್ತಿರುವ ಬ್ರಿಟನ್‌ನ ಮೊದಲ ಪ್ರಧಾನಿ. ಜಾನ್ಸನ್‌ ಅವರಿಗೆ ಆತಿಥ್ಯ ನೀಡುವುದು ನನಗೆ ಗೌರವದ ವಿಚಾರ ಎಂದು ಅದಾನಿ ಟ್ವೀಟ್ ಮಾಡಿದ್ದಾರೆ.

ಅದಾನಿ ಅವರು 117 ಶತಕೋಟಿ ಡಾಲರ್‌ (₹8.91 ಲಕ್ಷ ಕೋಟಿ) ಸಂಪತ್ತು ಹೊಂದಿದ್ದು, ವಿಶ್ವದ ಆರನೇ ಶ್ರೀಮಂತ ವ್ಯಕ್ತಿ ಎನಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು