ಸೋಮವಾರ, ಏಪ್ರಿಲ್ 12, 2021
33 °C

ಬರೇಲಿ ನಗರದಿಂದ ಬೆಂಗಳೂರು, ಮುಂಬೈಗೆ ಇಂಡಿಗೊ ವಿಮಾನ ಸೇವೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಉತ್ತರ ಪ್ರದೇಶದ ಬರೇಲಿ ನಗರದಿಂದ ಬೆಂಗಳೂರು ಮತ್ತು ಮುಂಬೈಗೆ ಇಂಡಿಗೊ ಸಂಸ್ಥೆಯು ಏಪ್ರಿಲ್‌ 29ರ ನಂತರ ವಿಮಾನ ಸೇವೆಯನ್ನು ಆರಂಭಿಸಲಿದೆ.

ಮುಂಬೈ–ಬರೇಲಿ ಮಾರ್ಗದಲ್ಲಿ ವಾರಕ್ಕೆ ನಾಲ್ಕು ಬೆಂಗಳೂರು–ಬರೇಲಿ ನಡುವೆ ವಾರಕ್ಕೆ ಮೂರು ವಿಮಾನಗಳು ಸಂಚರಿಸಲಿವೆ ಎಂದು ಇಂಡಿಗೊ ಸಂಸ್ಥೆಯು ಹೇಳಿಕೆಯಲ್ಲಿ ತಿಳಿಸಿದೆ.

ಇಂಡಿಗೊ ಸಂಸ್ಥೆಯು ವಿಮಾನಸೇವೆ ಕಲ್ಪಿಸುತ್ತಿರುವ ಉತ್ತರ ಪ್ರದೇಶದ ಆರನೇ ಹಾಗೂ ದೇಶದ 67ನೇ ನಗರ ಬರೇಲಿ ಆಗಿದೆ. ಈ ನಗರವು ತ್ವರಿತಗತಿಯಲ್ಲಿ ಬೆಳೆಯುತ್ತಿದ್ದು, ಉತ್ಪಾದನಾ ಕ್ಷೇತ್ರವು ಹೆಚ್ಚಿನ ಪ್ರಗತಿ ಕಾಣುತ್ತಿದೆ ಎಂದು ಹೇಳಿಕೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು