ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ: ಮೂಲಸೌಕರ್ಯ ಅಭಿವೃದ್ಧಿಗೆ ₹ 465 ಕೋಟಿ ವೆಚ್ಚದ ಯೋಜನೆಗೆ ಒಪ್ಪಿಗೆ

Last Updated 10 ಮಾರ್ಚ್ 2023, 15:30 IST
ಅಕ್ಷರ ಗಾತ್ರ

ಲಖನೌ: ಅಯೋಧ್ಯೆಯಲ್ಲಿ ₹465 ಕೋಟಿ ವೆಚ್ಚದ ವಿಶ್ವದರ್ಜೆಯ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಸಂಪುಟ ಸಭೆಯು ಶುಕ್ರವಾರ ಒಪ್ಪಿಗೆ ನೀಡಿದೆ.

₹65 ಕೋಟಿ ಮೊತ್ತದ 2 ಕಿ.ಮೀ ಉದ್ದದ ‘ಧರ್ಮ ಪಥ’ ಹೆದ್ದಾರಿ ವಿಸ್ತರಣೆ, 9 ಕಿ.ಮೀ ಉದ್ದದ ಪಂಚಕೋಸಿ ಪರಿಕ್ರಮ ರಸ್ತೆ ಅಭಿವೃದ್ಧಿ ಹಾಗೂ ಕೋಸಿ ಪರಿಕ್ರಮ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾರ್ಪಾಡು ಮಾಡಲು ಒಟ್ಟು ₹200 ಕೋಟಿ ಅನುದಾನ ನೀಡಲಾಗಿದೆ.

ರಾಮ ಮಂದಿರ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಈ ವರ್ಷದ ಕೊನೆಯಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT