ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನ್‌ ಕಿ ಬಾತ್‌ನಲ್ಲಿ ಮಾತನಾಡಬಹುದಾದ ವಿಷಯದ ಬಗ್ಗೆ ಸಲಹೆ ಕೊಡಿ: ಮೋದಿ ಮನವಿ

ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್‌’ಗಾಗಿ ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ.

ಮೇ 29ರಂದು ಪ್ರಸಾರವಾಗಲಿರುವ ಮನ್ ಕಿ ಬಾತ್‌ನಲ್ಲಿ ಮಾತನಾಡಬಹುದಾದ ವಿಷಯಗಳ ಬಗ್ಗೆ ಜನರು ಸಲಹೆಗಳನ್ನು ನೀಡಬಹುದಾಗಿದೆ. ತಿಂಗಳಿಗೆ ಒಮ್ಮೆ ಪ್ರಸಾರವಾಗುವ ಮನ್ ಕಿ ಬಾತ್ ಕಾರ್ಯಕ್ರಮದ 89ನೇ ಸಂಚಿಕೆ ಮೇ 29ರಂದು ಮೂಡಿಬರಲಿದೆ.

ನಮೋ (NaMo) ಆಪ್ ಮತ್ತು MyGov ವೆಬ್‌ಸೈಟ್‌ನಲ್ಲಿ ಸಾರ್ವಜನಿಕರು ತಮ್ಮ ವಿಚಾರ ಹಂಚಿಕೊಳ್ಳಬಹುದು ಎಂದು ಪ್ರಧಾನಿ ಟ್ವೀಟ್‌ ಮೂಲಕ ತಿಳಿಸಿದ್ದಾರೆ. ಇದರ ಜೊತೆಗೆ 1800-11-7800 ಸಂಖ್ಯೆಗೆ ಸಂದೇಶವನ್ನು ರೆಕಾರ್ಡ್ ಮಾಡಿ ಕಳುಹಿಸಬಹುದು ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT