ಭಾನುವಾರ, ಮೇ 2, 2021
28 °C

ಇಸ್ಲಾಮಿಕ್‌ ವಿದ್ವಾಂಸ ಮೌಲಾನಾ ವಹಿದುದ್ದೀನ್‌ ಖಾನ್‌ ನಿಧನ

ಪಿಟಿಐ‌ Updated:

ಅಕ್ಷರ ಗಾತ್ರ : | |

DH File

ನವದೆಹಲಿ: ಪದ್ಮವಿಭೂಷಣ ಪುರಸ್ಕೃತ ಹಿರಿಯ ಇಸ್ಲಾಮಿಕ್‌ ವಿದ್ವಾಂಸ ಮೌಲಾನಾ ವಹಿದುದ್ದೀನ್‌ ಖಾನ್ ‌(96) ಬುಧವಾರ ರಾತ್ರಿ ಇಲ್ಲಿನ ಅಪೊಲೊ ಆಸ್ಪತ್ರೆಯಲ್ಲಿ ನಿಧನರಾದರು. ಈಚೆಗೆ ಅವರಿಗೆ ಕೋವಿಡ್‌ ದೃಢಪಟ್ಟಿತ್ತು.

ಕಳೆದ ಜನವರಿಯಲ್ಲಿ ಕೇಂದ್ರ ಸರ್ಕಾರವು ಅವರಿಗೆ ಪದ್ಮವಿಭೂಷಣ ಪುರಸ್ಕಾರ ಪ್ರಕಟಿಸಿತ್ತು. 2000ನೇ ಇಸವಿಯಲ್ಲಿ ಅವರು ಪದ್ಮಭೂಷಣ ಪ್ರಶಸ್ತಿಗೆ ಪಾತ್ರರಾಗಿದ್ದರು.

ರಾಷ್ಟ್ರಪತಿ ರಮಾನಾಥ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ ಅವರು ಮೌಲಾನಾ ಅವರ ಕೊಡುಗೆಯನ್ನು ಸ್ಮರಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು