ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್ ಕಾಂಗ್ರೆಸ್ ಅಧ್ಯಕ್ಷರಾಗಿ ಜಗದೀಶ್ ಠಾಕೂರ್ ನೇಮಕ

Last Updated 3 ಡಿಸೆಂಬರ್ 2021, 10:48 IST
ಅಕ್ಷರ ಗಾತ್ರ

ನವದೆಹಲಿ:ಗುಜರಾತ್ ಕಾಂಗ್ರೆಸ್‌ನ ನೂತನ ಅಧ್ಯಕ್ಷರನ್ನಾಗಿಜಗದೀಶ್ ಠಾಕೂರ್ ಅವರನ್ನು ಅಮಿತ್ ಚಾವ್ಡಾ ಅವರ ಸ್ಥಾನಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇಮಕ ಮಾಡಿದ್ದಾರೆ.

ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ನೇಮಕವನ್ನು ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT