ಬುಧವಾರ, ಜೂನ್ 23, 2021
21 °C

ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ಗೆ ಕೋವಿಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Gajendra Singh Shekhawat

ನವದೆಹಲಿ: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

ಕೋವಿಡ್ ರೋಗ ಲಕ್ಷಣಗಳು ಕಂಡು ಬಂದ ಕಾರಣ ಪರೀಕ್ಷೆ ನಡೆಸಿದ್ದು, ರೋಗ ಇರುವುದು ದೃಢಪಟ್ಟಿದೆ ಎಂದು ಶೇಖಾವತ್ ಗುರುವಾರ ಟ್ವೀಟ್ ಮಾಡಿದ್ದಾರೆ.

 ಕೋವಿಡ್ ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳ ಹಿಂದೆ ನನ್ನ ಸಂಪರ್ಕಕ್ಕೆ  ಬಂದಿರುವವರು ಇತರರ ಸಂಪರ್ಕಕ್ಕೆ ಬರದೆ ನಿಮ್ಮ ಆರೋಗ್ಯ ನೋಡಿಕೊಳ್ಳಿ. ರೋಗ ಇದೆಯೇ ಎಂದು ಪರೀಕ್ಷಿಸಿಕೊಳ್ಳಿ. ಎಲ್ಲರೂ ಆರೋಗ್ಯದಿಂದಿರಿ ಮತ್ತು ಕಾಳಜಿ ವಹಿಸಿ ಎಂದು ಶೆಖಾವತ್ ಟ್ವೀಟಿಸಿದ್ದಾರೆ.
 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು