ಶುಕ್ರವಾರ, ಡಿಸೆಂಬರ್ 2, 2022
20 °C

ಜಮ್ಮು– ಕಾಶ್ಮೀರದಲ್ಲಿ ಹಿಮ ಕುಸಿದು ಮೂವರು ಸೈನಿಕರ ದುರ್ಮರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಚಿಲ್ ಸೆಕ್ಟರ್‌ನಲ್ಲಿ ಹಿಮಪಾತಕ್ಕೆ ಸಿಲುಕಿ ಮೂವರು ಸೇನಾ ಸಿಬ್ಬಂದಿ ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕು‍ಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಕಾರ್ಯನಿರ್ವಹಿಸುತ್ತಿದ್ದ ಆರ್‌ಆರ್‌ 56ರ ಮೂವರು ಸೈನಿಕರು ಮೃತರಾಗಿದ್ದು, ಅವರ ಮೃತದೇಹ ಸಿಕ್ಕಿದ್ದು, ಮೃತರ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು