ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ; ಇಬ್ಬರು ನಾಗರಿಕರ ಸಾವು

Last Updated 16 ಅಕ್ಟೋಬರ್ 2021, 16:00 IST
ಅಕ್ಷರ ಗಾತ್ರ

ಶ್ರೀನಗರ:ಜಮ್ಮು ಕಾಶ್ಮೀರದಲ್ಲಿಶಂಕಿತ ಉಗ್ರರು ನಡೆಸಿದ ಗುಂಡಿನ ದಾಳಿಯಿಂದಾಗಿ ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಶ್ರೀನಗರದ ಸಫಾ ಕದಲ್‌ನಲ್ಲಿ ಸಂಜೆ 6.45ಕ್ಕೆನಡೆದದಾಳಿ ವೇಳೆಬಿಹಾರದ ಅರವಿಂದ್‌ ಕುಮಾರ್‌ ಶಾ ಎನ್ನುವವರು ಮೃತಪಟ್ಟಿದ್ದಾರೆ. ಕೆಲ ಸಮಯದ ಬಳಿಕ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲೆಯಲ್ಲಿ ನಡೆದ ದಾಳಿಯಲ್ಲಿಉತ್ತರ ಪ್ರದೇಶದ ಸಗೀರ್‌ ಅಹಮದ್‌ ಎಂಬುವವರು ಸಾವಿಗೀಡಾಗಿದ್ದಾರೆ.

ಸೇನೆಯು ಶಂಕಿತ ಉಗ್ರರಿಗಾಗಿ ಕಾರ್ಯಾಚರಣೆ ಆರಂಭಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT