ಮಂಗಳವಾರ, ಜೂನ್ 28, 2022
21 °C

ಭಯೋತ್ಪಾದನಾ ಕೃತ್ಯಕ್ಕೆ ಸಂಚು: ಜೆಇಎಂ ಎಂಟು ಸಹಚರರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ಜೈಶ್‌ ಇ ಮೊಹಮ್ಮದ್‌ (ಜೆಇಎಂ) ಸಂಘಟನೆಯು ಪುಲ್ವಾಮಾ ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದ ಭಯೋತ್ಪಾದನಾ ಕೃತ್ಯದ ಸಂಚನ್ನು ಭೇದಿಸಿರುವ ಭದ್ರತಾ ಪಡೆಯು, ಈ ಸಂಘಟನೆಯ ಎಂಟು ಮಂದಿ ಸಹಚರರನ್ನು ಬಂಧಿಸಿದೆ.

ದಕ್ಷಿಣ ಕಾಶ್ಮೀರದ ಅವಂತಿಪೋರಾ ವಲಯದಲ್ಲಿ ಕೃತ್ಯ ನಡೆಸಲು ಸಂಚು ನಡೆದಿದೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆಯಿತು. ಬಂಧಿತರಿಂದ ಶಸ್ತ್ರಾಸ್ತ್ರಗಳು ಹಾಗೂ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು