ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ: ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿರುವ 12 ಜಿಹಾದಿಗಳ ಸೆರೆ

ಅಕ್ಷರ ಗಾತ್ರ

ಗುವಾಹಟಿ: ಬಾಂಗ್ಲಾ ಮೂಲದ ಉಗ್ರ ಸಂಘಟನೆ ‘ಅನ್ಸಾರುಲ್ ಇಸ್ಲಾಂ’ ಜೊತೆ ಸಂಪರ್ಕ ಹೊಂದಿರುವ 12 ಜಿಹಾದಿಗಳನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಅಸ್ಸಾಂನ ಬಾರ್ಪೆಟಾ ಹಾಗೂ ಮೊರಿಗಾಂವ್ ಜಿಲ್ಲೆಗಳಲ್ಲಿ ಈ ಜಿಹಾದಿಗಳು ನೆಲೆಸಿದ್ದರು. ಇವರೆಲ್ಲರೂ ಅನ್ಸಾರುಲ್ ಇಸ್ಲಾಂ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಎರಡು ಪ್ರಮುಖ ಭಯೋತ್ಪಾದಕ ಘಟಕಗಳನ್ನು ರಾಜ್ಯದಲ್ಲಿ ಭೇದಿಸಲಾಗಿದೆ’ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT