ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರದ ಜಾಮಿಯಾ ಮಸೀದಿ ಬಳಿ ಸ್ಪೋಟ

Last Updated 5 ಆಗಸ್ಟ್ 2021, 8:07 IST
ಅಕ್ಷರ ಗಾತ್ರ

ಶ್ರೀನಗರ: ನಗರದ ನೌಹಾತ್ವ ಪ್ರದೇಶದ ಜಾಮಿಯಾ ಮಸೀದ ಸಮೀಪದಲ್ಲಿ ಗುರುವಾರ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಯಾವುದೇ ಜೀವಹಾನಿ ಆಗಿರುವ ಅಥವಾ ಗಾಯಗೊಂಡಿರುವ ಕುರಿತು ವರದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಮಧ್ಯಾಹ್ನ ಸಂಭವಿಸಿದ ಈ ಘಟನೆಯಲ್ಲಿ ಸುಧಾರಿತ ಸ್ಪೋಟಕಗಳನ್ನು (ಐಎಡಿ) ಬಳಸಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT