ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಎನ್‌ಯುನಲ್ಲಿ ಪ್ರತಿಭಟಿಸಿದ ವಿದ್ಯಾರ್ಥಿಗಳಿಗೆ ₹ 15 ಸಾವಿರ ದಂಡ–ಆರೋಪ

Last Updated 7 ಸೆಪ್ಟೆಂಬರ್ 2022, 15:29 IST
ಅಕ್ಷರ ಗಾತ್ರ

ನವದೆಹಲಿ: ‘ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ವಿಶ್ವವಿದ್ಯಾಲಯದ ಆಡಳಿತವು ತಮಗೆ ₹ 10ರಿಂದ ₹ 15 ಸಾವಿರದ ತನಕ ನಗದು ದಂಡ ವಿಧಿಸಿದ್ದು, ಮುಂದಿನ ಸೆಮಿಸ್ಟರ್‌ಗೆ ಪ್ರವೇಶ ನಿರಾಕರಿಸಿದೆ’ ಎಂದುದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿಗಳ ಒಂದು ಗುಂಪು ಆರೋಪಿಸಿದೆ.

ವಿಶ್ವವಿದ್ಯಾಲಯದ ಈ ಕ್ರಮವು ವಿದ್ಯಾರ್ಥಿಗಳಿಗೆ ಕಿರುಕುಳ ನೀಡುವ ಉದ್ದೇಶವನ್ನು ಹೊಂದಿದೆ ಎಂದೂ ವಿದ್ಯಾರ್ಥಿಗಳು ದೂರಿದ್ದಾರೆ.

ಆದರೆ,ಜೆಎನ್‌ಯು ಮುಖ್ಯ ಪ್ರಾಕ್ಟರ್ (ವಿದ್ಯಾರ್ಥಿಗಳ ಮೇಲ್ವಿಚಾರಕ) ರಜನೀಶ್ ಕುಮಾರ್ ಮಿಶ್ರಾ ಅವರು ಈ ಆರೋಪಗಳನ್ನು ನಿರಾಕರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT