ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಅಪಘಾತ: 6 ಶಿವ ಭಕ್ತರ ಸಾವು

Last Updated 23 ಜುಲೈ 2022, 14:24 IST
ಅಕ್ಷರ ಗಾತ್ರ

ಹಾಥರಸ್‌ (ಉತ್ತರ ಪ್ರದೇಶ) (ಪಿಟಿಐ): ಇಲ್ಲಿನ ಸಾದಾಬಾದ್‌ ಪಟ್ಟಣದಲ್ಲಿ ಶುಕ್ರವಾರ ಮಧ್ಯರಾತ್ರಿ ಶಿವಭಕ್ತರ (ಕನ್ವಾರಿಯಾ) ಮೇಲೆಟ್ರಕ್‌ವೊಂದು ಚಲಿಸಿದ್ದರಿಂದ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಶಿವ ಭಕ್ತರು ಹರಿದ್ವಾರದಿಂದ ಗ್ವಾಲಿಯರ್‌ ಕಡೆಗೆ ನಡೆದುಹೋಗುತ್ತಿದ್ದಾಗ ಈ ದುರಂತ ನಡೆದಿದೆ. ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದಾರೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT