ಬುಧವಾರ, ಡಿಸೆಂಬರ್ 2, 2020
24 °C

Fact Check| 'ಪ್ರಧಾನಮಂತ್ರಿ ಕನ್ಯಾ ವಿವಾಹ' ಯೋಜನೆ ಜಾರಿಗೆ ಬಂದಿರುವುದು ನಿಜವೇ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಡತನದ ರೇಖೆಗಿಂತ ಕೆಳಗಿರುವ ದೇಶದ ಎಲ್ಲ ಕುಟುಂಬಗಳಿಗೆ ಅನ್ವಯವಾಗುವ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಬಡ ಕುಟುಂಬದ ಹೆಣ್ಣುಮಕ್ಕಳು ವಿವಾಹಕ್ಕೆ ತಲಾ ₹40,000 ಧನಸಹಾಯ ನೀಡಲಾಗುತ್ತದೆ. ಪ್ರಧಾನಮಂತ್ರಿ ಕನ್ಯಾ ವಿವಾಹ ಯೋಜನೆ ಅಡಿಯಲ್ಲಿ ಈ ಆರ್ಥಿಕ ನೆರವು ಘೋಷಿಸಲಾಗಿದೆ. ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಆಗಿರುವ ವಿಡಿಯೊದಲ್ಲಿ ಈ ಮಾಹಿತಿ ಇದೆ.

ಈ ಬಗ್ಗೆ ಪಿಐಪಿ ಫ್ಯಾಕ್ಟ್ ಚೆಕ್ ಘಟಕ ಪರಿಶೀಲನೆ ನಡೆಸಿದೆ. ಆದರೆ, ಕೇಂದ್ರ ಸರ್ಕಾರವು ಈ ಹೆಸರಿನಲ್ಲಿ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಸ್ಪಷ್ಟನೆ ನೀಡಿದೆ. ಇದೊಂದು ಸುಳ್ಳು ಸುದ್ದಿ ಎಂದು ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು