ನವದೆಹಲಿ: ಭಾರತ ಚುನಾವಣಾ ಆಯೋಗವು ಇಂದು ಬೆಳಿಗ್ಗೆ 11.30ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಿದೆ.
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯ ಅವಧಿ ಮೇ ತಿಂಗಳಲ್ಲಿ ಕೊನೆಗೊಳ್ಳಲಿದೆ. ಅದಕ್ಕೂ ಮುನ್ನವೇ ಸಾರ್ವತ್ರಿಕ ಚುನಾವಣೆ ನಡೆದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿದೆ.
ಬೆಳಿಗ್ಗೆ 11.30ಕ್ಕೆ ಚುನಾವಣಾ ಆಯೋಗವು ಪತ್ರಿಕಾಗೋಷ್ಠಿ ನಡೆಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
The Election Commission of India will announce the schedule of the General Election to the Legislative Assembly of Karnataka at 11:30am today.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.