ಸೋಮವಾರ, ಸೆಪ್ಟೆಂಬರ್ 20, 2021
21 °C

ದೆಹಲಿಯಲ್ಲಿ ಬೀಡು ಬಿಟ್ಟ ಮುರುಗೇಶ ನಿರಾಣಿ; ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ ಆಗಿರುವ ಸಚಿವ‌ ಮುರುಗೇಶ ನಿರಾಣಿ, ಭಾನುವಾರ ಮಧ್ಯಾಹ್ನ ಇಲ್ಲಿಗೆ ಬಂದಿದ್ದಾರೆ.

ಸೋಮವಾರ ಸಂಜೆಯ ವೇಳೆಗೆ ಮುಖ್ಯಮಂತ್ರಿ ‌ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ನೀಡುವ ಸಾಧ್ಯತೆ ಇರುವುದರಿಂದ ಪಕ್ಷದ‌ ಕೆಲವು ವತಿಷ್ಠರನ್ನು ಭೇಟಿ ಮಾಡಲು ನಿರಾಣಿ ಇಲ್ಲಿಗೆ‌ ಬಂದಿದ್ದಾರೆ ಎಂದು ತಿಳಿದುಬಂದಿದೆ.

ಪಕ್ಷದ‌ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರದ ಗೃಹ ಸಚಿವ‌ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಪಕ್ಷದ‌ ಮೂಲಗಳು ಹೇಳಿವೆ.

ಇದನ್ನೂ ಓದಿ: ರಾಜೀನಾಮೆ ಕೊಡಲು ಸಿದ್ಧ ಎನ್ನುತ್ತಿರುವ ಬಿಎಸ್‌ವೈ ನಡೆ ನಿಗೂಢ!
ಇದನ್ನೂ ಓದಿ: ಸಂಜೆಯೊಳಗೆ ಹೈಕಮಾಂಡ್‌ನಿಂದ ಸಂದೇಶ ಬರಲಿದೆ: ಬಿಎಸ್‌ವೈ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು