ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಕೇರಳದಲ್ಲಿ ಜೂನ್ 9ರವರೆಗೆ ಲಾಕ್‌ಡೌನ್‌ ವಿಸ್ತರಣೆ

Last Updated 29 ಮೇ 2021, 13:36 IST
ಅಕ್ಷರ ಗಾತ್ರ

ತಿರುವನಂತಪುರ: ಕೋವಿಡ್‌ ಹರಡುವಿಕೆಯನ್ನು ನಿಯಂತ್ರಿಸಲು ಕೇರಳ ಸರ್ಕಾರ ಜೂನ್ 9 ರವರೆಗೆ ರಾಜ್ಯದಾದ್ಯಂತ ಲಾಕ್‌ಡೌನ್ ವಿಸ್ತರಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಲಾಕ್‌ಡೌನ್‌ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.

ಕೇರಳದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಿದ ಹಿನ್ನೆಲೆಯಲ್ಲಿ ಮೇ 8ರಿಂದ ಎರಡು ಬಾರಿ ಲಾಕ್‌ಡೌನ್‌ ಘೋಷಿಸಲಾಗಿತ್ತು.

ಮಲಪ್ಪುರಂ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು, ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಉಳಿದಂತೆ ಇತರೆ ಜಿಲ್ಲೆಗಳಲ್ಲಿ ಸಾಮಾನ್ಯ ಲಾಕ್‌ಡೌನ್ ಮುಂದುವರಿಯಲಿದೆ ಎಂದು ವಿಜಯನ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT