ಭಾನುವಾರ, ನವೆಂಬರ್ 29, 2020
25 °C

ಕೇರಳ ಚಿನ್ನ ಕಳ್ಳಸಾಗಣೆ: ಶಂಸುದ್ದೀನ್ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ

ಎಎನ್‌ಐ Updated:

ಅಕ್ಷರ ಗಾತ್ರ : | |

Kerala gold smuggling

ಕೊಚ್ಚಿ: ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ 25ನೇ ಆರೋಪಿ ಶಂಸುದ್ದೀನ್ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಲ್ಲಿನ ಎನ್‌ಐಎ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ಕೋಯಿಕ್ಕೋಡ್ ಜಿಲ್ಲೆಯ ಆಭರಣ ಅಂಗಡಿಯೊಂದರ ಮಾಲೀಕರಾಗಿರುವ ಶಂಸುದ್ದೀನ್, ಚಿನ್ನ ಕಳ್ಳಸಾಗಣೆ ಪ್ರಕರಣದ ಮತ್ತೊಬ್ಬ ಆರೋಪಿ ಸಮ್ಜು ಸಂಬಂಧಿ.

ಸ್ವಪ್ನಾ ಸುರೇಶ್, ಸಂದೀಪ್ ನಾಯರ್, ಸರಿತ್ ಪಿ.ಎಸ್, ರಮೀಜ್ ಕೆ.ಟಿ. ಹಾಗೂ ಪ್ರಕರಣದ ಇತರ ಪ್ರಮುಖ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು