ಮಂಗಳವಾರ, ಜೂನ್ 15, 2021
25 °C

ಜ್ವಾಲಾಮುಖಿ ರೀತಿ ಕೋವಿಡ್‌ ಸ್ಫೋಟ: ಪಿಣರಾಯಿ ಆತಂಕ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ತಿರುವನಂತಪುರ: ಕೇರಳದಲ್ಲಿ ದಿನೆದಿನೇ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿದ್ದು, ಶನಿವಾರ ಹೊಸದಾಗಿ 26,000 ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಪರಿಸ್ಥಿತಿ ಗಂಭೀರವಾಗಿದೆ ಎಂದಿರುವ ಮುಖ್ಯಮಂತ್ರಿ ಪಿಣಯಾಯಿ ವಿಜಯನ್‌, ಕೋವಿಡ್‌ ಪಿಡುಗನ್ನು ಜ್ವಾಲಾಮುಖಿಗೆ ಹೋಲಿಸಿದ್ದಾರೆ.  ‌

‘ಯಾವುದೇ ಕ್ಷಣದಲ್ಲಿ ಸ್ಫೋಟಗೊಳ್ಳಲಿರುವ ಜ್ವಾಲಾಮುಖಿ ಮೇಲೆ ನಾವೀಗ ಕುಳಿತುಕೊಂಡಂತಿದೆ. ಪರಿಸ್ಥಿತಿಯನ್ನು ಜನರ ಅರ್ಥ ಮಾಡಿಕೊಂಡು, ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು’ ಎಂದೂ ಅವರು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು