ತಿರುವನಂತಪುರ: ಕೇರಳ ರಾಜ್ಯ ಸಾರಿಗೆ ಸಂಸ್ಥೆ ತಿರುವನಂತಪುರ–ಬೆಂಗಳೂರು ನಡುವೆ ಭಾನುವಾರದಿಂದ ಬಸ್ ಸೇವೆಯನ್ನು ಆರಂಭಿಸಿದೆ.
ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿದ್ದ ಕಾರಣ ಏಪ್ರಿಲ್ 9ರಿಂದ ಉಭಯ ರಾಜ್ಯಗಳ ನಡುವೆ ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.
www.online.keralartc.com ಮೂಲಕ ಟಿಕೆಟ್‌ಗಳನ್ನು ಮುಂಗಡ ಕಾಯ್ದಿರಬಹುದು ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.